Tuesday, December 3, 2024
Homeತಾಜಾ ಸುದ್ದಿ ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಬಿಸಿಗೆ ಬಿಎಂಟಿಸಿ ಏರಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

 ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಬಿಸಿಗೆ ಬಿಎಂಟಿಸಿ ಏರಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

spot_img
- Advertisement -
- Advertisement -

ಬೆಂಗಳೂರಿನಲ್ಲಿ ಇಂದು  ಖಾಸಗಿ ಸಾರಿಗೆ ಒಕ್ಕೂಟಗಳು  ಕರೆ ಕೊಟ್ಟಿದ್ದ ಬಂದ್ ಬಿಸಿ ಟೀಮ್ ಇಂಡಿಯಾ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಗೂ ತಟ್ಟಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಮನೆಗೆ ತೆರಳಲು ಕ್ಯಾಬ್ ಸಿಗದೇ ಇದ್ದುದರಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಮನೆಗೆ ತೆರಳಿದ್ದಾರೆ.

ಈ ಬಗ್ಗೆ ಸ್ವತಃ ಅವರೇ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಫೋಟೋ ಕೂಡ ಶೇರ್ ಮಾಡಿದ್ದಾರೆ. “BMTC trip back home today from the airport” ಎಂದು ಅನಿಲ್ ಕುಂಬ್ಳೆ ಬರೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!