Friday, June 26, 2026
Homeಕರಾವಳಿಬೆಳ್ತಂಗಡಿ : ಯೂತ್ ಕಾಂಗ್ರೆಸ್ ಬೆಳ್ತಂಗಡಿ ನಗರ ಅಧ್ಯಕ್ಷ ಸ್ಥಾನದಿಂದ ಅನಿಲ್ ಪೈ ಅನರ್ಹ

ಬೆಳ್ತಂಗಡಿ : ಯೂತ್ ಕಾಂಗ್ರೆಸ್ ಬೆಳ್ತಂಗಡಿ ನಗರ ಅಧ್ಯಕ್ಷ ಸ್ಥಾನದಿಂದ ಅನಿಲ್ ಪೈ ಅನರ್ಹ

- Advertisement -
- Advertisement -

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಜವಬ್ದಾರಿಯನ್ನು ಸರಿಯಾಗಿ ನಿರ್ವಹಿಸದ ಕಾರಣ ಬೆಳ್ತಂಗಡಿ ಯೂತ್ ಕಾಂಗ್ರೆಸ್ ನಗರದ ಅಧ್ಯಕ್ಷ ಸ್ಥಾನದಿಂದ ಅನರ್ಹ ಮಾಡಿದ್ದಾರೆ.

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಸಭೆ ಸಮಾರಂಭದಲ್ಲಿ ಹಾಗೂ ಪಕ್ಷ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದೆ ಇರುವುದರಿಂದ ಬೆಳ್ತಂಗಡಿ ಯೂತ್ ಕಾಂಗ್ರೆಸ್ ನಗರ ಅಧ್ಯಕ್ಷ ಸ್ಥಾನದಿಂದ ಅನಿಲ್ ಪೈ ಯನ್ನು ಡಿ.15 ರಂದು ಅನರ್ಹಗೊಳಿಸಿ ಕರ್ನಾಟಕ ಪ್ರದೇಶ್ ಯೂತ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

- Advertisement -

Latest News

error: Content is protected !!