Saturday, June 6, 2026
Homeತಾಜಾ ಸುದ್ದಿಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಅವರ ರಾಜೀನಾಮೆಯನ್ನು ತಿರಸ್ಕರಿಸಿ ಬ್ಲಾಕ್ ಅಧ್ಯಕ್ಷರಾಗಿ...

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಅವರ ರಾಜೀನಾಮೆಯನ್ನು ತಿರಸ್ಕರಿಸಿ ಬ್ಲಾಕ್ ಅಧ್ಯಕ್ಷರಾಗಿ ಮುಂದುವರಿಯುವಂತೆ ಆದೇಶ

- Advertisement -
- Advertisement -

ಬೆಳ್ತಂಗಡಿ: ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಪೈ ಅವರು ವೈಯಕ್ತಿಕ ಕಾರಣದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿಲ್ಲದ ಕಾರಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ರಾಜೀನಾಮೆಯನ್ನು ಅಂಗೀಕರಿಸಲು ಮನವಿ ಮಾಡಿದ್ದರು.

ಆದರೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಅನಿಲ್ ಪೈ ಅವರ ಮನವೊಲಿಸಿ ರಾಜೀನಾಮೆಯನ್ನು ತಿರಸ್ಕರಿಸಿ ಬ್ಲಾಕ್ ಅಧ್ಯಕ್ಷರಾಗಿ ಮುಂದುವರಿಯುವಂತೆ ಆದೇಶಿಸಿದ್ದಾರೆ.

- Advertisement -

Latest News

error: Content is protected !!