Monday, May 13, 2024
Homeತಾಜಾ ಸುದ್ದಿಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ

ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ

spot_img
- Advertisement -
- Advertisement -

ಬೆಂಗಳೂರು : ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 1 ರಂದು ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು. ಜುಲೈ 1 ರಂದು ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಗ್ಯಾರಂಟಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಗೆ ತಂದಿದ್ದು, ಈಗ 2 ನೇ ಗ್ಯಾರಂಟಿ ಜಾರಿಗೆ ಸಿದ್ಧತೆ ನಡೆಸಲಾಗುತ್ತಿದೆ. ಹಂತ ಹಂತವಾಗಿ ಉಳಿದ ಗ್ಯಾರಂಟಿ ಯೋಜನೆಗಳನ್ನು ಚಾಲನೆ ನೀಡಲಿದ್ದೇವೆ ಎಂದರು.

- Advertisement -
spot_img

Latest News

error: Content is protected !!