Sunday, July 20, 2025
Homeಕರಾವಳಿಮಂಗಳೂರುಪುತ್ತೂರು: ಲೋಕಸೇವಾ ಟ್ರಸ್ಟಿನ ವಿವಿಧ ವೇಷ ಧರಿಸಿ ಅಶಕ್ತರಿಗೆ ಸಹಾಯ ಮಾಡುತ್ತಿದ್ದ ಅಣ್ಣಪ್ಪ ಪುತ್ತೂರು ನಿಧನ

ಪುತ್ತೂರು: ಲೋಕಸೇವಾ ಟ್ರಸ್ಟಿನ ವಿವಿಧ ವೇಷ ಧರಿಸಿ ಅಶಕ್ತರಿಗೆ ಸಹಾಯ ಮಾಡುತ್ತಿದ್ದ ಅಣ್ಣಪ್ಪ ಪುತ್ತೂರು ನಿಧನ

spot_img
- Advertisement -
- Advertisement -

ಪುತ್ತೂರು: ಲೋಕಸೇವಾ ಟ್ರಸ್ಟಿನ ವಿವಿಧ ವೇಷ ಧರಿಸಿ ಅಶಕ್ತರಿಗೆ ಸಹಾಯ ಮಾಡುತ್ತಿದ್ದ ಅಣ್ಣಪ್ಪ ಪುತ್ತೂರು(26) ನಿಧನರಾಗಿದ್ದಾರೆ.

ಅಣ್ಣಪ್ಪ ಪುತ್ತೂರು ಲೋಕಸೇವಾ ಟ್ರಸ್ಟಿನ ಮೂಲಕ ವಿವಿಧ ವೇಷ ಧರಿಸಿ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ ಸಮಸ್ಯೆ ಇರುವಂತಹ ವ್ಯಕ್ತಿಗಳಿಗೆ ತನ್ನ ಕೈಲಾದಷ್ಟು ಜಾತ್ರೆ ಅಥವಾ ಇನ್ನಿತರ ಕಾರ್ಯಕ್ರಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅದರಲ್ಲಿ ಬಂದಂತಹ ಹಣವನ್ನು ಅವರ ಕೈಗೆ ಒಪ್ಪಿಸುತ್ತಿದ್ದರು.

ತನ್ನದೇ ಆದ ಕಲಾಸಿರಿ ಗೊಂಬೆ ಬಳಗ (ರಿ) ಪುತ್ತೂರು ಇದನ್ನು ಪ್ರಾರಂಭಿಸಿದರು. ವರ್ಷದಲ್ಲಿ ಒಂದು ದಿನ ಗೊಂಬೆ ವೇಷ ಧರಿಸಿ ಅದರಲ್ಲಿ ಬಂದಂತಹ ಹಣವನ್ನು ಬಡಕುಟುಂಬಗಳಿಗೆ ಹಾಗೂ ಅನಾರೋಗ್ಯದಿಂದ ಇರುವ ಕುಟುಂಬಗಳಿಗೆ ಧನಸಹಾಯದ ಮೂಲಕ ಸಹಾಯ ಮಾಡಿದ್ದಾರೆ.

- Advertisement -
spot_img

Latest News

error: Content is protected !!