Wednesday, May 1, 2024
Homeತಾಜಾ ಸುದ್ದಿಮೇ 10 ರಂದು ಕರ್ನಾಟಕದ ವಿಧಾನಸಭಾ ಚುನಾವಣೆ:  ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟ

ಮೇ 10 ರಂದು ಕರ್ನಾಟಕದ ವಿಧಾನಸಭಾ ಚುನಾವಣೆ:  ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟ

spot_img
- Advertisement -
- Advertisement -

ನವದೆಹಲಿ: ಕರ್ನಾಟಕದ ವಿಧಾನಸಭಾ ಚುನಾವಣೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗವು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮೇ 10 ರಂದು ಕರ್ನಾಟಕದಲ್ಲಿ ಚುನಾವನೆ ನಡೆಯುವುದಾಗಿ ಘೋಷಿಸಿದ್ದಾರೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಅಂದಿನಿಂದಲೇ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏಪ್ರಿಲ್‌ ಏಪ್ರಿಲ್‌ 24 ನಾಮಪತ್ರ ವಾಪಾಸ್‌ಗೆ ಕೊನೆಯ ದಿನವಾಗಿದೆ. 

- Advertisement -
spot_img

Latest News

error: Content is protected !!