Monday, April 29, 2024
Homeತಾಜಾ ಸುದ್ದಿ2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ: ಶಿಕ್ಷಣ ಇಲಾಖೆ ಆದೇಶ

2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ: ಶಿಕ್ಷಣ ಇಲಾಖೆ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಶಿಕ್ಷಣ ಇಲಾಖೆ ಈ ನಿರ್ಧಾರ ಮಾಡಿದೆ. ಮೌಲ್ಯಾಂಕನ ಪರೀಕ್ಷೆ ಹೆಸರಿನಲ್ಲಿ ಈ ಪರೀಕ್ಷೆ ನಡೆಯಲಿದೆ. ಮಕ್ಕಳ ಕಲಿಕಾ ಕೊರತೆ ನೀಗಿಸಲು ಕಲಿಕೆಯಲ್ಲಿ ಚೇತರಿಕೆ ಮೂಡಿಸಲು ಇಲಾಖೆ ಈ ನಿರ್ಧಾರ ಮಾಡಿದೆ. ಕ್ಲಸ್ಟರ್ ಹಂತದಲ್ಲಿ ಪರೀಕ್ಷಾ ವ್ಯವಸ್ಥೆಗಳು ನಡೆಯಲಿದೆ.

- Advertisement -
spot_img

Latest News

error: Content is protected !!