Monday, May 6, 2024
Homeತಾಜಾ ಸುದ್ದಿಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆ ಹೊಸದಾಗಿ ನಿರ್ಮಾಣ: ಮತ್ತೊಂದು ಗ್ಯಾರಂಟಿ ಘೋಷಿಸಿದ ಡಿಕೆಶಿ

ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆ ಹೊಸದಾಗಿ ನಿರ್ಮಾಣ: ಮತ್ತೊಂದು ಗ್ಯಾರಂಟಿ ಘೋಷಿಸಿದ ಡಿಕೆಶಿ

spot_img
- Advertisement -
- Advertisement -

ಬೆಂಗಳೂರು: ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೊಂದು ಗ್ಯಾರಂಟಿಯನ್ನು ಘೋಷಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸುತ್ತೇವೆಂದು ಗ್ಯಾರಂಟಿ ಘೋಷಿಸಿದ್ದಾರೆ. ತಾಯಿ-ಮಗು ಆಸ್ಪತ್ರೆ ಮೂಲಕ ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆಂದು ಡಿಕೆಶಿ ಘೋಷಿಸಿದ್ದಾರೆ.

- Advertisement -
spot_img

Latest News

error: Content is protected !!