- Advertisement -
- Advertisement -
ಹಾಸನ: ರಾಜ್ಯದಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಅನೇಕ ಕಡೆ ಅವಾಂತರಗಳನ್ನು ಸೃಷ್ಠಿಸಿದೆ. ಇದೀಗ ಮತ್ತೆ ಸಕಲೇಶಪುರ ತಾಲೂಕಿನ ಎತ್ತನಹಳ್ಳದ ಬಳಿ ಗುಡ್ಡ ಕುಸಿದಿದ್ದು, ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಹಿನ್ನಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಸದ್ಯಕ್ಕೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
- Advertisement -