Wednesday, October 14, 2026
Homeಕರಾವಳಿಪುತ್ತೂರು: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ...!

ಪುತ್ತೂರು: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ…!

- Advertisement -
- Advertisement -

ಪುತ್ತೂರು: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡ ಘಟನೆ ಇಂದು ಪುತ್ತೂರಿನ ಕೆಮ್ಮಾಯಿ ಜಂಕ್ಷನ್ ನಲ್ಲಿ ನಡೆದಿದೆ.

ರಸ್ತೆ ಕಾಮಗಾರಿ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ನಿರ್ವಾಹಕನ ಕಾಲು ಮುರಿತಗೊಂಡಿದ್ದು, ಎಸ್.ಎಸ್.ಎಫ್ ಆಂಬುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!