Tuesday, October 13, 2026
Homeತಾಜಾ ಸುದ್ದಿಮೇಘನಾ ರಾಜ್ ಕುಟುಂಬಕ್ಕೆ ಮತ್ತೊಂದು ಆಘಾತ -ಕುಟುಂಬಕ್ಕೆ ಕೊರೊನಾ ಸೋಂಕು ದೃಢ!..

ಮೇಘನಾ ರಾಜ್ ಕುಟುಂಬಕ್ಕೆ ಮತ್ತೊಂದು ಆಘಾತ -ಕುಟುಂಬಕ್ಕೆ ಕೊರೊನಾ ಸೋಂಕು ದೃಢ!..

- Advertisement -
- Advertisement -

ಬೆಂಗಳೂರು: ಹಿರಿಯ ನಟಿ ಪ್ರಮೀಳಾ ಜೋಷಾಯ್ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಕೊರೋನಾ ದೃಢವಾದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ನಟ ಸುಂದರ್ ರಾಜ್, ಈ ಕುರಿತು ಮಾಹಿತಿ ಹಂಚಿಕೊಂಡಿದ್ದು ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಮೇಘನಾ ಮತ್ತು ಮಗುವನ್ನು ಮನೆಯಲ್ಲೇ ಐಸೊಲೇಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರಿಗೆ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ.ಸುಂದರ್ ರಾಜ್ ಮತ್ತು ಪ್ರಮೀಳಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ

- Advertisement -

Latest News

error: Content is protected !!