Saturday, June 6, 2026
Homeಕರಾವಳಿಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ವರ್ಗಾವಣೆ

ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ವರ್ಗಾವಣೆ

- Advertisement -
- Advertisement -

ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕರಾವಳಿ ಕಾವಲು ಪಡೆಯ ಎಸ್ಪಿ‌ ಆಗಿದ್ದ ಅಂಶು ಕುಮಾರ್ ಅವರನ್ನು ಇಂದು ವರ್ಗಾವಣೆ ಮಾಡಲಾಗಿದೆ.

ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆಗಿದ್ದ ಹರಿರಾಂ ಶಂಕರ್ ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಯಾಗಿದ್ದರು.

ಇಂದು ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!