Thursday, October 15, 2026
Homeಕರಾವಳಿಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಸ್ಥಾಪನೆ: ಜಿ.ಪರಮೇಶ್ವರ್

ಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಸ್ಥಾಪನೆ: ಜಿ.ಪರಮೇಶ್ವರ್

- Advertisement -
- Advertisement -

ಮಂಗಳೂರು: ಮಂಗಳೂರು ಕಮಿಷನರ್‌ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಸ್ಥಾಪಿಸುತ್ತೇವೆಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವ ಉದ್ದೇಶದಿಂದ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭ ಮಾಡ್ತಿದ್ದೇವೆ. ಕರಾವಳಿ ಅಷ್ಟೇ ಅಲ್ಲ. ಕೋಮು ವೈಷಮ್ಯವಿರುವ ಕಡೆಯೆಲ್ಲಾ ಆ್ಯಂಟಿ ಕಮ್ಯುನಲ್‌ ವಿಂಗ್ ಸ್ಥಾಪನೆ ಮಾಡ್ತೇವೆ ಎಂದರು.

- Advertisement -

Latest News

error: Content is protected !!