Friday, May 17, 2024
Homeಕರಾವಳಿʻವರಾಹ ರೂಪಂʼ ಹಾಡಿನ ವಿವಾದ: ವಿಜಯ್ ಕಿರಗಂದೂರು ಹಾಗೂ ನಟ ರಿಷಬ್‌ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ʻವರಾಹ ರೂಪಂʼ ಹಾಡಿನ ವಿವಾದ: ವಿಜಯ್ ಕಿರಗಂದೂರು ಹಾಗೂ ನಟ ರಿಷಬ್‌ ಶೆಟ್ಟಿಗೆ ನಿರೀಕ್ಷಣಾ ಜಾಮೀನು

spot_img
- Advertisement -
- Advertisement -

ಜಗತ್ತಿನಾದ್ಯಂತ ಸಿನಿರಸಿಕರ ಮನಗೆದ್ದ ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ಸಾಕಷ್ಟು ವಿವಾದಕ್ಕೀಡಾಗಿತ್ತು. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ತಮ್ಮ ಹಾಡಿನ ಟ್ಯೂನ್ ಕಾಪಿ ಮಾಡಿ ವರಾಹ ರೂಪಂನಲ್ಲಿ ಬಳಸಲಾಗಿದೆ ಎಂದು ಆರೋಪಿಸಿ ಕೋರ್ಟ್‌ ಮೆಟ್ಟಿಲೇರಿತ್ತು. ಈ ಬಗ್ಗೆ ಕಾನೂನು ಹೋರಾಟ ನಡೆಯುತ್ತಲೇ ಇದ್ದು, ಇದೀಗ ಈ ಪ್ರಕರಣದಲ್ಲಿ ನಟ ರಿಷಬ್‌ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ..

ಕೇರಳ ಹೈಕೋರ್ಟ್​​ನ ನ್ಯಾಯಮೂರ್ತಿ ಎ. ಬದ್ರುದೀನ್ ಅವರು ಅರ್ಜಿದಾರರಿಗೆ ಕೆಲವು ಷರತ್ತುಗಳನ್ನು ಹಾಕಿ ನಿರೀಕ್ಷಣಾ ಜಾಮೀನು ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!