- Advertisement -
![]()
- Advertisement -
ಚಿತ್ರದುರ್ಗ: ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ 7ನೇ ಆರೋಪಿ ಅನುಕುಮಾರ್ ನನ್ನು ಇಂದು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿದ್ದರು.
ಇತ್ತ ಅನುಕುಮಾರ್ ನನ್ನು ಪೊಲೀಸರು ಬಂಧಿಸುತ್ತಿದ್ದಂತೆ ಮಗನ ಬಂಧನದಿಂದ ಆಘಾತಗೊಂಡ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಪ್ರಕರಣದಲ್ಲಿ ಅನು ಕುಮಾರ್ ನನ್ನು ಬಂಧಿಸಿರುವ ಪೊಲೀಸರು ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆ ತಂದಿದ್ದಾರೆ. ಈಗಾಗಲೇ ಮಗನ ಬಂಧನದಿಂದ ಆಘಾತಕ್ಕೆ ಒಳಗಾಗಿದ್ದ ಅನು ತಾಯಿಗೆ ಪತಿ ಕೂಡ ಸಾವನ್ನಪ್ಪಿರೋದು ಬರ ಸಿಡಿಲು ಬಡಿದಂತಾಗಿದೆ.
- Advertisement -


