Saturday, June 13, 2026
Homeಕರಾವಳಿಉಡುಪಿಉಡುಪಿಯಲ್ಲಿ ಅಟಲ್ ಉತ್ಸವ ಪ್ರೊ ಕಬಡ್ಡಿಗೆ ಚಾಲನೆ

ಉಡುಪಿಯಲ್ಲಿ ಅಟಲ್ ಉತ್ಸವ ಪ್ರೊ ಕಬಡ್ಡಿಗೆ ಚಾಲನೆ

- Advertisement -
- Advertisement -

ಉಡುಪಿ: ಬಿಜೆಪಿ ವತಿಯಿಂದ ಆಯೋಜಿಸಿದ್ದ ಅಟಲ್ ಉತ್ಸವ ಪ್ರೊ ಕಬಡ್ಡಿ ಕ್ರೀಡಾಕೂಟಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಚಾಲನೆ ನೀಡಿದರು.

ಉಡುಪಿ ಎಂಜಿಎಂ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಪಾಲ್ಗೊಂಡಿದ್ದರು.

ಉಡುಪಿ ಶಾಸಕ ರಘುಪತಿ ಭಟ್ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!