Tuesday, May 14, 2024
Homeತಾಜಾ ಸುದ್ದಿಲಾಕ್ ಡೌನ್ ನಡುವೆಯೂ ಫೋಟೋಶೂಟ್ ನಲ್ಲಿ ಬ್ಯುಸಿಯಾದ ನಟಿ ಅನುಷ್ಕಾ ಶರ್ಮಾ

ಲಾಕ್ ಡೌನ್ ನಡುವೆಯೂ ಫೋಟೋಶೂಟ್ ನಲ್ಲಿ ಬ್ಯುಸಿಯಾದ ನಟಿ ಅನುಷ್ಕಾ ಶರ್ಮಾ

spot_img
- Advertisement -
- Advertisement -

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಬಳಿಕ ಸಿನಿಮಾಗಳಿಂದ ಕೊಂಚ ದೂರವಿದ್ದರೂ ತಮ್ಮ ಹಾಟ್ ಫೋಟೋಶೂಟ್ ನಿಂದಾಗಿ ಸಾಕಷ್ಟು ಸುದ್ದಿಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅನುಷ್ಕಾ ಅಭಿಮಾನಿಗಳೊಂದಿಗೆ ತಮ್ಮ ಹೊಸ ಫೋಟೋಶೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಅನುಷ್ಕಾ ಶರ್ಮಾ ವೋಗ್ ಇಂಡಿಯಾಗಾಗಿ ಫೋಟೋಶೂಟ್ ಮಾಡಿದ್ದು, ಈ ಫೋಟೋವೊಂದನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋಗೆ ಅನುಷ್ಕಾ ಪತಿ ವಿರಾಟ್ ಕೊಹ್ಲಿ ಕೂಡ ಪ್ರತಿಕ್ರಿಯೆ ನೀಡಿ ಕಾಮೆಂಟ್ ಮಾಡಿದ್ದು, ಹಾರ್ಟ್ ಸಿಂಬಲ್ ಇಮೋಜಿ ಹಾಕುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!