Thursday, May 9, 2024
HomeUncategorizedವಿಧಾನಪರಿಷತ್ ನಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ

ವಿಧಾನಪರಿಷತ್ ನಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ

spot_img
- Advertisement -
- Advertisement -

ಬೆಂಗಳೂರು : ವಿರೋಧದ ನಡುವೆಯೇ ವಿಧಾನಪರಿಷತ್ ನಲ್ಲಿ ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆಯಾಗಿದೆ. ವರದಿಯನ್ನು ಸಭಾನಾಯಕ ಶ್ರೀನಿವಾಸ ಪೂಜಾರಿ ಸದನಕ್ಕೆ ಸಲ್ಲಿಸಿದರು. ಅನ್ವರ್ ಮಾನಪ್ಪಾಡಿ ವರದಿ ಪ್ರಸ್ತಾಪಿಸಿದ್ದಕ್ಕೆ ಕಾಂಗ್ರೆಸ್‌ ತೀವ್ರ ವಿರೋಧ ಮಾಡಿದ್ದು, ಈ ಹಿನ್ನೆಲೆ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

ಹತ್ತು ವರ್ಷಗಳ ಹಿಂದಿನ ವರದಿಗೆ ಮರು ಜೀವ ನೀಡಲು ನಿರ್ಧಾರ ಮಾಡಿದ್ದು, ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಈ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಪಡೆದಿದ್ದರು.

- Advertisement -
spot_img

Latest News

error: Content is protected !!