- Advertisement -
![]()
- Advertisement -
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮರಳುಗಾರಿಕೆ ಸಮಸ್ಯೆ ಸಂಬಂಧ ‘ಪ್ರತ್ಯೇಕ ಮರಳು ನೀತಿ’ ಶೀಘ್ರ ಅನುಷ್ಠಾನ ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆ ಕುರಿತು ಮಹತ್ವದ ಮಾತುಕತೆ ನಡೆಯಿತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಾಯಿತು.

ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು, ಎಸ್.ಅಂಗಾರ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಅವರು ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಚಿವ ಸಿ.ಸಿ.ಪಾಟೀಲ್ ಉಪಸ್ಥಿತರಿದ್ದರು
- Advertisement -


