Monday, June 8, 2026
Homeಕರಾವಳಿಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ಗೆ ಮನವಿ

ಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ಗೆ ಮನವಿ

- Advertisement -
- Advertisement -

ಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ಗೆ ಮನವಿ ಮಾಡಲಾಯಿತು.ಶಾಸಕ ಹರೀಶ್ ಪೂಂಜ ಈ ಬಗ್ಗೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಅವರು ಜೊತೆಗಿದ್ದರು.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಿ, ಆಕೆಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದುದು ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!