Thursday, June 4, 2026
Homeಕರಾವಳಿಬೆಳ್ಳಾರೆ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಕರಣ ಭೇದಿಸಿದ 100 ಪೊಲೀಸರಿಗೆ...

ಬೆಳ್ಳಾರೆ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಕರಣ ಭೇದಿಸಿದ 100 ಪೊಲೀಸರಿಗೆ ಪ್ರಶಂಸನಾ ಪತ್ರ

- Advertisement -
- Advertisement -

ಮಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಶ್ರಮಿಸಿದ  ಸುಮಾರು 100 ಮಂದಿ ಪೊಲೀಸರಿಗೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಋಷಿಕೇಶ್ ಭಗವಾನ್ ಸೋನಾವಣೆ  ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ಪ್ರಶಂಸನೀಯ ಪತ್ರ ವಿತರಿಸಿದರು.

- Advertisement -

Latest News

error: Content is protected !!