Friday, May 17, 2024
Homeಕರಾವಳಿʻಕಾಂತಾರ’ ಶಿವನ ಪಾತ್ರದಲ್ಲಿ ಅಪ್ಪು: ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​ ವೈರಲ್

ʻಕಾಂತಾರ’ ಶಿವನ ಪಾತ್ರದಲ್ಲಿ ಅಪ್ಪು: ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​ ವೈರಲ್

spot_img
- Advertisement -
- Advertisement -

ಗಲ್ಲಾ ಪೆಟ್ಟಿಗೆಯಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿರುವ ಕಾಂತಾರ ಸಿನಿಮಾದ ಕಥೆಯನ್ನು ಆರಂಭದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೇಳಲಾಗಿತ್ತು. ಕಾರಣಾಂತರ ಅವರು ಈ ಚಿತ್ರದಲ್ಲಿ ನಟಿಸಲಿಲ್ಲ.

ಅಪ್ಪು ಒಂದು ವೇಳೆ `ಕಾಂತಾರ’ ಸಿನಿಮಾದಲ್ಲಿ ನಟಿಸಿದ್ದರೆ ಹೇಗಿರುತ್ತಿತ್ತು ಎಂದು ಅಭಿಮಾನಿಯೊಬ್ಬರ ಕಲ್ಪನೆಯಲ್ಲಿ ಮೂಡಿಬಂದ ಪೋಸ್ಟರ್ ವೈರಲ್ ಆಗಿದೆ. ಪುನೀತ್ `ಕಾಂತಾರ’ ಶಿವನಾಗಿ ಕಾಣಿಸಿಕೊಂಡಿದ್ದರೆ ಹೇಗಿರುತ್ತಿತ್ತು ಎಂದು ಅಭಿಮಾನಿಯೊಬ್ಬರು ತನ್ನ ಕಲ್ಪನೆಯಲ್ಲಿ ಪೋಸ್ಟರ್ ಮಾಡಿದ್ದಾರೆ. ಈ ಪೋಸ್ಟರ್ ಈಗ ವೈರಲ್ ಆಗಿದೆ. ಈ ಪೋಸ್ಟರ್‌ಗೆ ಅಪ್ಪು ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಮೆಂಟ್‌ಗಳು ಹರಿದುಬರುತ್ತಿದೆ.

- Advertisement -
spot_img

Latest News

error: Content is protected !!