Thursday, May 16, 2024
Homeತಾಜಾ ಸುದ್ದಿದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಹೆಸರು

ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಹೆಸರು

spot_img
- Advertisement -
- Advertisement -

ಬೆಂಗಳೂರು: ಅಕಾಲಿಕ ಮರಣವನ್ನು ತಡೆಯಲು ದೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗಗಳಿಗೆ ಲಸಿಕೆ/ಔಷಧಿ ಕಂಡುಹಿಡಿಯುವ ಸದುದ್ದೇಶದಿಂದ ಸದ್ಯದಲ್ಲೇ ಎಲೆಕ್ಟ್ರಾನಿಕ್ ಸಿಟಿಯಲ್ಲಿ ‘ದೀರ್ಘಾಯುಷ್ಯ’ (ಲಾಂಗಿವಿಟಿ ಸೆಂಟರ್) ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಡಾ.ಸಿ.ಎನ್, ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಈ ಪೈಕಿ ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಇತ್ತೀಚೆಗೆ ನಮ್ಮನ್ನು ಅಗಲಿದ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!