Thursday, January 16, 2025
Homeತಾಜಾ ಸುದ್ದಿ29 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಘೋಷಿಸಿದ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್

29 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಘೋಷಿಸಿದ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್

spot_img
- Advertisement -
- Advertisement -

ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ,  ಆಸ್ಕರ್‌ ಪ್ರಶಸ್ತಿ ಪುರಸ್ಕೃತ ಎ.ಆರ್‌.ರೆಹಮಾನ್‌ ಅವರು ತಮ್ಮ 29 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಎ ಆರ್ ರೆಹಮಾನ್ ಅವರ ಪತ್ನಿ ಸಾಯಿರಾ ಎ ಆರ್ ರೆಹಮಾನ್ ಅವರಿಂದ ದೂರವಾಗಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪತಿ ಹಾಗೂ ಪತ್ನಿ ನಡುವೆ ಪ್ರೀತಿ ಇದ್ದರೂ ಇಬ್ಬರ ನಡುವೆ ಸುಧಾರಿಸಲಾಗದಷ್ಟು ಬಿರುಕು ಮೂಡಿದೆ.ಹೀಗಾಗಿ, ಪತಿ ರೆಹಮಾನ್‌ರಿಂದ ದೂರ ಇರಲು ಕಕ್ಷಿದಾರರರಾಗಿರುವ ಸಾಯಿರಾ ಬಯಸಿದ್ದಾರೆ ಎಂದು ಅವರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

 ಎ ಆರ್ ರೆಹಮಾನ್ ಹಾಗೂ ಸಾಯಿರಾ 1995  ಮಾ.12ರಂದು ವಿವಾಹವಾಗಿದ್ದರು. ಅವರಿಗೆ ಖತೀಜಾ, ರಹೀಮಾ, ಅಮೀನ್‌ ಎಂಬ ಮೂವರು ಮಕ್ಕಳಿದ್ದಾರೆ.

- Advertisement -
spot_img

Latest News

error: Content is protected !!