Friday, June 5, 2026
Homeತಾಜಾ ಸುದ್ದಿದಕ್ಷಿಣ ಕನ್ನಡ ಜೈನ ಮಿತ್ರ ಕೂಟ ಕಾರ್ಯಕ್ರಮದಲ್ಲಿ ಗೃಹ ಸಚಿವ ಜ್ಞಾನೇಂದ್ರ ಭಾಗಿ

ದಕ್ಷಿಣ ಕನ್ನಡ ಜೈನ ಮಿತ್ರ ಕೂಟ ಕಾರ್ಯಕ್ರಮದಲ್ಲಿ ಗೃಹ ಸಚಿವ ಜ್ಞಾನೇಂದ್ರ ಭಾಗಿ

- Advertisement -
- Advertisement -

ಬೆಂಗಳೂರು; ದಕ್ಷಿಣ ಕನ್ನಡ ಜೈನ ಮಿತ್ರಕೂಟ, ಬೆಂಗಳೂರು, 35ನೆಯ ವಾರ್ಷಿಕೋತ್ಸವ ಹಾಗೂ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಇಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಪಾಲ್ಗೊಂಡು, ಮಾತನಾಡಿದರು.


ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಪಟ್ಟಾ ಚಾರ್ಯವರ್ಯ ಮಹಾಸ್ವಾಮಿಗಳು, ಶ್ರೀ ಕ್ಷೇತ್ರ ಸಿಂಹನಗದ್ದೆ ಬಸ್ತಿ ಮಠ, ನರಸಿಂಹರಾಜಪುರ, ಹಾಗೂ ಇತರ ಗಣ್ಯರು ಸಹ ಉಪಸ್ಥಿತ ರಿದ್ದರು.

ಇದೇ ಸಂದರ್ಭದಲ್ಲಿ, ಸಚಿವರು, ಖ್ಯಾತ ಶಿಕ್ಷಣ ತಜ್ಞ ಶ್ರೀ ಮುನಿರಾಜ ರೆಂಜಾಳ, ಅವರಿಗೆ, ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ ಮಾಡಿದರು.

- Advertisement -

Latest News

error: Content is protected !!