ಅರಂತೋಡು: ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಹಾಗು ಕೋವಿಡ್ 19ರ ನಿರ್ಮೂಲನೆಗೆ ವಿಶೇಷ ಪ್ರಾರ್ಥನೆ

ಅರಂತೋಡು: ತಾಲೂಕಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ )ಅರಂತೋಡು ಇದರ ವತಿಯಿಂದ ಪ್ರತಿ ವರ್ಷ ರಂಜಾನ್ ತಿಂಗಳಲ್ಲಿ ನಡೆಸುವ ಸೌಹಾರ್ದ ಇಫ್ತಾರ್ ಕೂಟ 15ನೇ ವರ್ಷ ಪೂರೈಸಿದ್ದು, ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ ನಾಳೆ (ಮೇ 21) ಸಂಜೆ 4:30ಕ್ಕೆ ಏರ್ಪಡಿಸಲಾಗಿದೆ. ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಯಾವುದೇ ಸಾರ್ವಜನಿಕ ಸಭೆಯನ್ನು ನಡೆಸದೆ, ವಿಶ್ವದಾದ್ಯಂತ ಹಬ್ಬಿದ ಕೋವಿಡ್ 19 ಮಹಾಮಾರಿಯ ನಿರ್ಮೂಲನೆಗೆ ವಿಶೇಷ ಪ್ರಾರ್ಥನೆಯನ್ನು ನಡೆಸಿ ಇಫ್ತಾರ್ ಕಿಟ್ ಅನ್ನು ಅರ್ಹ ಫಲಾನುಭವಿಗಳ ಮನೆಗಳಿಗೆ ತಲುಪಿಸಲಾಗುವುದು … Continue reading ಅರಂತೋಡು: ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಹಾಗು ಕೋವಿಡ್ 19ರ ನಿರ್ಮೂಲನೆಗೆ ವಿಶೇಷ ಪ್ರಾರ್ಥನೆ