- Advertisement -
- Advertisement -
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸಿ, ಇದೀಗ ಜಾಮೀನು ಮೇಲೆ ಬಿಡುಗಡೆಗೊಂಡಿರುವ ಪವಿತ್ರಾ ಗೌಡ ತಲಘಟ್ಟಪುಪುರದ ವಜ್ರ ಮುನೇಶ್ವರ ದೇವಸ್ಥಾನಕ್ಕೆ ತಾಯಿ ಜೊತೆ ಭೇಟಿ ನೀಡಿದ್ದಾರೆ.
ಪವಿತ್ರಾ ತಾಯಿ ಈ ವೇಳೆ ದರ್ಶನ್ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ. ಪವಿತ್ರಾ ಕುಟುಂಬ ಸಹಿತ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇಗುಲದಲ್ಲಿ ಪವಿತ್ರಾ ಕಣ್ಣೀರಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಅವರು ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಇದೀಗ ಆರ್‌ಆರ್ ನಗರದ ನಿವಾಸದತ್ತ ಪವಿತ್ರಾ ಕುಟುಂಬ ತೆರಳಿದ್ದಾರೆ.
- Advertisement -