Monday, June 8, 2026
Homeಇತರನೀವು ಚಿನ್ನಾಭರಣ ಖರೀದಿಸಲು ಪ್ಲ್ಯಾನ್ ಮಾಡ್ತಾ ಇದ್ದೀರಾ..? ಹಾಗಾದ್ರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್...!

ನೀವು ಚಿನ್ನಾಭರಣ ಖರೀದಿಸಲು ಪ್ಲ್ಯಾನ್ ಮಾಡ್ತಾ ಇದ್ದೀರಾ..? ಹಾಗಾದ್ರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್…!

- Advertisement -
- Advertisement -

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಎರಡನೇ ದಿನ ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಖರೀದಿಗೆ ಉತ್ತಮ ಅವಕಾಶ ಲಭಿಸಿದಂತಾಗಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,490 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,690 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 200 ರೂಪಾಯಿ ಇಳಿಕೆಗೊಂಡು 63,200 ರೂಪಾಯಿಗೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,200 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,220 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,200

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,200 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,220 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,200

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,200 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,220 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,200

- Advertisement -

Latest News

error: Content is protected !!