Friday, May 17, 2024
Homeಕರಾವಳಿಪುತ್ತೂರು: ಮನೆಯಿಂದ 1 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

ಪುತ್ತೂರು: ಮನೆಯಿಂದ 1 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

spot_img
- Advertisement -
- Advertisement -

ಪುತ್ತೂರು: ಮನೆಯಿಂದ 1 ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ನೆಕ್ಕರೆ ಕಾರ್ಮಿನ್‌ ಮಿರಾಂದಾ ಅವರುಆ. 24ರಂದು ಸಂಜೆ 7 ಗಂಟೆಗೆ ಮನೆಯ ಹಿಂದಿನ ಜಾಗದ ವರ್ಕ್‌ ಏರಿಯಾದಲ್ಲಿ ಇಟ್ಟಿದ್ದ ಆರು ಗೋಣಿಚೀಲ ಅಡಿಕೆ ಮತ್ತು ಬೆಡ್‌ ರೂಮ್‌ನ ಕಪಾಟಿನಲ್ಲಿ ಇಟ್ಟಿದ್ದ 10 ಸಾವಿರ ರೂ. ಹಣ ಕಳವಾಗಿದೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!