Tuesday, October 13, 2026
Homeಕರಾವಳಿಉಡುಪಿಉಡುಪಿ: ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದ ಪರ್ಯಾಯ ಸ್ವಾಮೀಜಿ

ಉಡುಪಿ: ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದ ಪರ್ಯಾಯ ಸ್ವಾಮೀಜಿ

- Advertisement -
- Advertisement -

ಉಡುಪಿ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಶ್ರೀಕೃಷ್ಣನಿಗೆ ಪರ್ಯಾಯ ವಿದ್ಯಾಸಾಗರ ತೀರ್ಥ ಸ್ವಾಮೀಜಿಗಳು ಅರ್ಘ್ಯ ಪ್ರದಾನ ಮಾಡಿದ ಪರ್ಯಾಯ ಮಾಡಿದ್ರು. ಹಾಲು ಹಾಗೂ ನೀರಿನ ಮೂಲಕ ಚಂದ್ರನಿಗೆ ಹಾಗೂ ಕೃಷ್ಣ ದೇವರಿಗೆ ಅರ್ಘ್ಯ ಸಮರ್ಪಣೆ ಮಾಡಿದರು.

ಅರ್ಘ್ಯ ಸಮರ್ಪಣೆ ಬಳಿಕ ಉಂಡೆ ಚಕ್ಕುಲಿಗಳನ್ನು ಶ್ರೀಕೃಷ್ಣನಿಗೆ ಅರ್ಪಿಸಲಾಯಿತು. ಇಂದು ಮಧ್ಯಾಹ್ನ ವೈಭವದ ಶ್ರೀಕೃಷ್ಣ ಲೀಲೋತ್ಸವ ಸಂಪನ್ನಗೊಳ್ಳಲಿದ್ದು ಅಷ್ಠಮಿಯ ಸಂಭ್ರಮ ಪರಾಕಾಷ್ಠೆ ತಲುಪಲಿದೆ.

- Advertisement -

Latest News

error: Content is protected !!