Friday, June 27, 2025
Homeಕರಾವಳಿಮಂಗಳೂರು: ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ

ಮಂಗಳೂರು: ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ

spot_img
- Advertisement -
- Advertisement -

ಮಂಗಳೂರು: ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದ ಘಟನೆ ನಗರದಲ್ಲಿ ನಡೆದಿದೆ.  

ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳು ಇತ್ತಂಡಗಳ ಪ್ರಮುಖರನ್ನು ಕರೆದು ರಾಜಿ ಸಂಧಾನ ನಡೆಸಿ ಗೊಂದಲ ಬಗೆಹರಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೇ ಇನ್ನೊಂದು ವಾರದೊಳಗೆ ಇ-ಆಟೋಗಳಿಗೆ ವಲಯ ಸಂಖ್ಯೆ ನಮೂದಿಸುವ ಪ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!