Saturday, May 11, 2024
Homeತಾಜಾ ಸುದ್ದಿದಕ್ಷಿಣ ಭಾರತದ ಪ್ರಥಮ ಏರಿಯಲ್ ಲ್ಯಾಡರ್ ಫ್ಲಾಟ್ ಫಾರ್ಮ್ ಇಂದು ಲೋಕಾರ್ಪಣೆ

ದಕ್ಷಿಣ ಭಾರತದ ಪ್ರಥಮ ಏರಿಯಲ್ ಲ್ಯಾಡರ್ ಫ್ಲಾಟ್ ಫಾರ್ಮ್ ಇಂದು ಲೋಕಾರ್ಪಣೆ

spot_img
- Advertisement -
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಶಾಮಕ ದಳದ 90 ಮೀಟರ್ ಎತ್ತರದ ಲ್ಯಾಡರ್ ಫ್ಲಾಟ್ ಫಾರ್ಮ್ ಇಂದು ಲೋಕಾರ್ಪಣೆಯಾಗಲಿದೆ.

ದಕ್ಷಿಣ ಭಾರತದಲ್ಲಿಯೇ ಪ್ರಥಮ ಎನ್ನಲಾದ ಏರಿಯಲ್ ಲ್ಯಾಡರ್ ಫ್ಲಾಟ್ ಫಾರ್ಮ್ ಇದಾಗಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಗಳ ಮೇಲೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅಗ್ನಿಶಾಮಕ ದಳದ ಸೇವೆಗೆ ಸಮರ್ಪಿಸಲಿದ್ದಾರೆ.

90 ಮೀಟರ್ ಎತ್ತರದ ಏಣಿಯನ್ನು ಫಿನ್ ಲ್ಯಾಂಡ್ ದೇಶದಿಂದ ರಾಜ್ಯ ಸರ್ಕಾರ ಆಮದು ಮಾಡಿಕೊಂಡಿದ್ದು, 30 ಕೋಟಿ ರೂಪಾಯಿ ವೆಚ್ಚದಲ್ಲಿ ಆಮದು ಮಾಡಿಕೊಳ್ಳಲಾಗಿದೆ.

- Advertisement -
spot_img

Latest News

error: Content is protected !!