Friday, April 26, 2024
Homeಕರಾವಳಿಬೆಳ್ತಂಗಡಿ ಪಿಎಸ್ಐ ಆಗಿ ಅರ್ಜುನ್  ನೇಮಕ

ಬೆಳ್ತಂಗಡಿ ಪಿಎಸ್ಐ ಆಗಿ ಅರ್ಜುನ್  ನೇಮಕ

spot_img
- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಗೆ ಪಿಎಸ್ಐ-2 ಆಗಿ  ಅರ್ಜುನ್ ಅವರನ್ನು ನೇಮಕ ಮಾಡಲಾಗಿದ್ದು ಸೋಮವಾರ ಅಧಿಕಾರ ಸ್ವೀಕರಿಸಿದರು.

ಅರ್ಜುನ್ ಅವರು ಮೊದಲು ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರನ್ನು ಬೆಳ್ತಂಗಡಿಗೆ ಪಿಎಸ್ಐ -2 ವರ್ಗಾವಣೆ ಮಾಡಲಾಗಿದೆ.

- Advertisement -
spot_img

Latest News

error: Content is protected !!