Tuesday, April 16, 2024
Homeತಾಜಾ ಸುದ್ದಿನಟ ಅರ್ಜುನ್‌‌ ಸರ್ಜಾ ತಾಯಿ ಲಕ್ಷ್ಮೀ ದೇವಿ ವಿಧಿವಶ

ನಟ ಅರ್ಜುನ್‌‌ ಸರ್ಜಾ ತಾಯಿ ಲಕ್ಷ್ಮೀ ದೇವಿ ವಿಧಿವಶ

spot_img
- Advertisement -
- Advertisement -

ಬೆಂಗಳೂರು : ಬಹುಭಾಷಾ ನಟ ಅರ್ಜುನ್​ ಸರ್ಜಾ ತಾಯಿ, ಧ್ರುವ ಸರ್ಜಾ ಅಜ್ಜಿ‌ ಲಕ್ಷ್ಮೀ ದೇವಿ ಇಂದು ನಿಧನರಾಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮೀ ದೇವಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು .

- Advertisement -
spot_img

Latest News

error: Content is protected !!