Sunday, June 7, 2026
Homeಕರಾವಳಿಯುವ ಸಂಸತ್ತು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಅರ್ಪಿತಾ ಎ

ಯುವ ಸಂಸತ್ತು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಅರ್ಪಿತಾ ಎ

- Advertisement -
- Advertisement -

ಬೆಳ್ತಂಗಡಿ : ಗದಗದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ.ಎ ತೃತೀಯ ಸ್ಥಾನ ಪಡೆದಿದ್ದಾರೆ.

ಈಕೆ ಬೆಳ್ತಂಗಡಿ ತಾಲೂಕಿನ ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಗಳ ಪುತ್ರಿ.

- Advertisement -

Latest News

error: Content is protected !!