Thursday, June 4, 2026
Homeಕರಾವಳಿಮಂಗಳೂರು; ಯುವ ಸಂಸತ್ತು ಸ್ಪರ್ಧೆಯಲ್ಲಿ ಅರ್ಪಿತಾ. ಎ ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರು; ಯುವ ಸಂಸತ್ತು ಸ್ಪರ್ಧೆಯಲ್ಲಿ ಅರ್ಪಿತಾ. ಎ ರಾಜ್ಯಮಟ್ಟಕ್ಕೆ ಆಯ್ಕೆ

- Advertisement -
- Advertisement -

ಮಂಗಳೂರು;ಕಾಸ್ಸಿಯಾ ಪ್ರೌಢ ಶಾಲೆ ಜೆಪ್ಪು , ಮಂಗಳೂರು ಇಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ.ಎ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ನವೆಂಬರ್ 24 ರಂದು ಗದಗ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆ ಆಗಿರುತ್ತಾಳೆ. ಈಕೆ ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

- Advertisement -

Latest News

error: Content is protected !!