Sunday, June 7, 2026
Homeಅಪರಾಧಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿ ಪೊಲೀಸರ ವಶಕ್ಕೆ

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿ ಪೊಲೀಸರ ವಶಕ್ಕೆ

- Advertisement -
- Advertisement -

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ದೇಹದಾರ್ಢ್ಯ ಪಟು ಓರ್ವನನ್ನು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ನಗರ ಹೊರ ವಲಯದ ವಿದ್ಯಾನಗರ ರಹಮತ್ ನಗರದ ಮುಹಮ್ಮದ್ ಷರೀಫ್ (32) ಎಂದು ಗುರುತಿಸಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಆರೋಪಿಯ ಮನೆಗೆ ದಾಳಿ ನಡೆಸಿದ್ದು, ಆರೋಪಿಯ ಕೋಣೆಯಿಂದ 13.9 ಗ್ರಾಂ ಮಾದಕ ವಸ್ತುವನ್ನು ಪತ್ತೆ ಹಚ್ಚಲಾಗಿದೆ.

- Advertisement -

Latest News

error: Content is protected !!