Sunday, June 7, 2026
Homeಕರಾವಳಿಉಡುಪಿಕುಂದಾಪುರ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಇಬ್ಬರು ಆರೋಪಿಗಳು ಅರೆಸ್ಟ್

ಕುಂದಾಪುರ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಇಬ್ಬರು ಆರೋಪಿಗಳು ಅರೆಸ್ಟ್

- Advertisement -
- Advertisement -

ಕುಂದಾಪುರ: ತಾಲೂಕಿನ ಕಂಡ್ಲೂರು ಎಂಬಲ್ಲಿ ರಸ್ತೆಯಲ್ಲಿ ಪೊಲೀಸರ ಮೇಲೆಯೇ ಇಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಸಾರ್ವಜನಿಕರಿಗೆ ವಾಹನಗಳಿಗೆ ತಡೆಯೊಡ್ಡಿ ಸಾರ್ವಜನಿಕ ಶಾಂತಿಭಂಗವುಂಟು ಮಾಡುತ್ತಿದ್ದ ಮನೀಶ ಎಂ. ಕೊಲ್ಲಂ (23), ರಾಜೀವ ಕೊಲ್ಲು (37)ನನ್ನು ಬಂಧಿಸಲು ಪೊಲೀಸರು ತೆರಳಿದ್ರು.

ಆಗ ಪೊಲೀಸರ ಸಮವಸ್ತ್ರ ಎಳೆದು ಹಲ್ಲೆ ನಡೆಸಿದ್ದಾರೆ. ಶಾಂತಿಭಂಗ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!