Monday, June 8, 2026
Homeಅಪರಾಧಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

- Advertisement -
- Advertisement -

ಮಂಗಳೂರು: ಇಲ್ಲಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗು ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಜ.10 ಶುಕ್ರವಾರದಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂದು ಗುರುತಿಸಲಾಗಿದೆ.

ಬಾಂಗ್ಲಾದೇಶಿ ಅನರುಲ್ ಶೇಖ್ ಮೂರು ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡಿದ್ದ. ಇವನನ್ನು ಖಚಿತ ಮಹಿತಿ ಮೇರೆಗೆ ಮಂಗಳೂರು ಹೊರವಲಯದ‌ ಮುಕ್ಕ ಎಂಬಲ್ಲಿ ದಾಳಿ‌ ನಡೆಸಿ ಅಧಿಕಾರಿಗಳು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!