Wednesday, June 3, 2026
Homeಕರಾವಳಿಮಂಗಳೂರುಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಬೆಳ್ಳಾರೆ : ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು  ಗ್ರಾಮದ  ಮಾಂತೂರು ಎಂಬಲ್ಲಿ ನಡೆದಿದೆ. ಕಡಬ ನಿವಾಸಿ ಮಹಮ್ಮದ್ ಫೈಝೀನ್ (34) ಬಂಧಿತ ಆರೋಪಿ.

ಆರೋಪಿ ಯು ಮಾದಕವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ . 87/2024 ಕಲಂ 27(b) N.D.P.S Act ರಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!