Sunday, June 7, 2026
Homeಕರಾವಳಿಉಡುಪಿಪಡುಬಿದ್ರಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ

ಪಡುಬಿದ್ರಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ

- Advertisement -
- Advertisement -

ಪಡುಬಿದ್ರಿ: ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು ಆತನನ್ನ ಪೊಲೀಸರು ಬಂಧಿಸಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಯಾಸಿನ್(19) ಬಂಧಿತ ಆರೋಪಿ‌.ಈತ ಹೆಜಮಾಡಿ ಆಲಡೆ ನಿವಾಸಿ ಎಂದು ತಿಳಿದುಬಂದಿದೆ. ಅಲ್ಲದೇ ಈತನಿಗೆ ಸಹಕರಿಸಿದ ಅಪ್ರಾಪ್ತ ಬಾಲಕನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾಸಿನ್‌ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮರಳು ಮಾಡಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!