Thursday, July 16, 2026
HomeUncategorizedಪುತ್ತೂರು; ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪಿಯ ಬಂಧನ

ಪುತ್ತೂರು; ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು; ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ  ಬಂಧನ  ಕುಂಬ್ರದಲ್ಲಿ ನಡೆದಿದೆ. ವಿಟ್ಲ ಮೂಲದ ರಾಜೇಶ್ (32) ಬಂಧಿತ ಆರೋಪಿ.

ರಾಜೇಶ್  ಕುಂಬ್ರ ಬಳಿ ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ್ದ. ಆತನ ವರ್ತನೆಯ ಕುರಿತು ಪರ್ಪುಂಜದ ಮಹಿಳೆಯರಿಬ್ಬರು ದೂರು ನೀಡಿದ್ದರು. ಈ ಕುರಿತು ಸಂಪ್ಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!