Saturday, August 29, 2026
Homeತಾಜಾ ಸುದ್ದಿಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಮೂವರ ಬಂಧನ

ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಮೂವರ ಬಂಧನ

- Advertisement -
- Advertisement -

ಗ್ವಾಲಿಯರ್:ಇಲ್ಲಿನ ಗ್ರಾಮ ವೊಂದರಲ್ಲಿ ಹದಿನಾಲ್ಕು ವರ್ಷ ಅಪ್ರಾಪ್ತ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ರಾತ್ರಿ ಹಾಲು ತರಲು ಬಾಲಕಿ ಅಂಗಡಿಗೆ ಹೋಗಿ ಬರುತ್ತಿದ್ದಾಗ ಮೂವರು ಆರೋಪಿಗಳು ಬಾಲಕಿಯನ್ನು ಉದ್ಯಾನವನಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಬಾಲಕಿ ಮತ್ತು ಆಕೆಯ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು ಮೂವರನ್ನು ಬಂಧಿಸಲಾಗಿದೆ., ಅತ್ಯಾಚಾರವೆಸಗಿದ ಆರೋಪಿಗಳಲ್ಲಿ ಓರ್ವ ಆಕೆಯ ಸಂಬಂಧಿ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!