Friday, May 17, 2024
Homeಕರಾವಳಿಉಪ್ಪಳದಲ್ಲಿ ಶಸ್ತ್ರಾಸ್ತ್ರದೊಂದಿಗೆ ತಿರುಗಾಡುತ್ತಿದ್ದ ಮೂವರ ಬಂಧನ

ಉಪ್ಪಳದಲ್ಲಿ ಶಸ್ತ್ರಾಸ್ತ್ರದೊಂದಿಗೆ ತಿರುಗಾಡುತ್ತಿದ್ದ ಮೂವರ ಬಂಧನ

spot_img
- Advertisement -
- Advertisement -

ಮಂಜೇಶ್ವರ: ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ತಿರುಗಾಡುತ್ತಿದ್ದ ಮೂವರನ್ನು ಬಂಧಿಸಿರುವ ಘಟನೆ ಉಪ್ಪಳದಲ್ಲಿ ನಡೆದಿದೆ.ಮೊದಲಿಗೆ ಪ್ರಮುಖ ಆರೋಪಿ ಅಯಾಝ್ ಎಂಬಾತನನ್ನು ಬಂಧಿಸಿದ್ದಾರೆ.

ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ರಿಕ್ಷಾದಲ್ಲಿದ್ದ ಇಬ್ಬರನ್ನು ಹಾಗೂ ಆಯಾಝ್ ನ ಸಹೋದರನನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಿಯಾಝ್ (25) ಮೊಹಮ್ಮದ್ ಹನೀಫ್ (40) ಹಾಗೂ ಆಯಾಝ್ ನ ಸಹೋದರ ರಿಯಾಝ್ (40) ಬಂಧಿತ ಆರೋಪಿಗಳು. ಇವರಿಂದ ರಿವಾಲ್ವರ್ ನ್ನು ವಶಪಡಿಸಲಾಗಿದೆ. ಆರೋಪಿಗಳು ಉಪಯೋಗಿಸಿದ ಕಾರು ಹಾಗೂ ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -
spot_img

Latest News

error: Content is protected !!