Monday, June 8, 2026
Homeಕರಾವಳಿಬೆಳ್ಳಾರೆ ಮತ್ತು ಸುರತ್ಕಲ್ ನಲ್ಲಿ ನಡೆದ ಹತ್ಯೆಯ ಆರೋಪಿಗಳನ್ನು ತಕ್ಷಣ ಬಂಧಿಸಿ: ರಕ್ಷಿತ್ ಶಿವರಾಂ

ಬೆಳ್ಳಾರೆ ಮತ್ತು ಸುರತ್ಕಲ್ ನಲ್ಲಿ ನಡೆದ ಹತ್ಯೆಯ ಆರೋಪಿಗಳನ್ನು ತಕ್ಷಣ ಬಂಧಿಸಿ: ರಕ್ಷಿತ್ ಶಿವರಾಂ

- Advertisement -
- Advertisement -

ಬೆಳ್ತಂಗಡಿ: ಬೆಳ್ಳಾರೆಯಲ್ಲಿ ನಡೆದ ಎರಡು ಕೊಲೆ ಪ್ರಕರಣಗಳ ಬಳಿಕ ಸುರತ್ಕಲ್ ನಲ್ಲಿ ನಿನ್ನೆ ನಡೆದ ಫಾಝಿಲ್ ಹತ್ಯೆಯು ಖಂಡನೀಯವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ತಿಳಿಸಿದರು.

ಬೆಳ್ಳಾರೆ ಮತ್ತು ಸುರತ್ಕಲ್ ನಲ್ಲಿ ನಡೆದ ಹತ್ಯೆಯ ಹಿಂದಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟಬೇಕು. ರಜ್ಯ ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು’ ಸಾರ್ವಜನಿಕರು ಶಾಂತಿ ಸಂಯಮದಿಂದ ವರ್ತಿಸುವ ಮೂಲಕ ದ.ಕ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಅವರು ವಿನಂತಿಸಿಕೊಂಡಿದ್ದಾರೆ.


- Advertisement -

Latest News

error: Content is protected !!