Sunday, May 19, 2024
Homeಅಪರಾಧಮಂಗಳೂರು: 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

spot_img
- Advertisement -
- Advertisement -

ಮಂಗಳೂರು: ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದಆರೋಪಿಯೊಬ್ಬನನ್ನು ಬಂದರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂದು ಗುರುತಿಸಲಾಗಿದೆ.

ಈತನ ವಿರುದ್ಧ 2000ರಲ್ಲಿ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆ ಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ. ಇನ್ನು ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -
spot_img

Latest News

error: Content is protected !!