Tuesday, April 30, 2024
Homeಕರಾವಳಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ:ನಾಳೆ ಮಂಗಳೂರಿನಲ್ಲಿ ಬಿಜೆಪಿ ಸೇರ್ಪಡೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ:ನಾಳೆ ಮಂಗಳೂರಿನಲ್ಲಿ ಬಿಜೆಪಿ ಸೇರ್ಪಡೆ

spot_img
- Advertisement -
- Advertisement -

ಬೆಂಗಳೂರು: ಅರುಣ್ ಕುಮಾರ್ ಪುತ್ತಿಲ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಮಂಗಳೂರಿನ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಇಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಮಾತುಕತೆ ಬಳಿಕ ಬಿಜೆಪಿ ಸೇರ್ಪಡೆಗೆ ನಿರ್ಧಾರ ಮಾಡಲಾಗಿದೆ.ಬಿಜೆಪಿ ಕಚೇರಿಯಲ್ಲಿ ನಡೆದ ಮಾತುಕತೆ ಬಳಿಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ‌ನೀಡಿದ್ದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನೂ ಭೇಟಿ ಮಾಡಿದ್ದರು.

ಈ ಬೇಳೆ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಅಧ್ಯಕ್ಷರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!