Sunday, May 5, 2024
Homeಕರಾವಳಿಮಂಗಳೂರುಪುತ್ತೂರಿನಲ್ಲಿ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅರುಣ್ ಕುಮಾರ್ ಪುತ್ತಿಲ

ಪುತ್ತೂರಿನಲ್ಲಿ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅರುಣ್ ಕುಮಾರ್ ಪುತ್ತಿಲ

spot_img
- Advertisement -
- Advertisement -

ಪುತ್ತೂರು: ಬಿಜೆಪಿ ಸೇರ್ಪಡೆಯಾಗಿರುವ ಅರುಣ್ ಕುಮಾರ್ ಪುತ್ತಿಲ ಇಂದು ಪುತ್ತೂರಿನಲ್ಲಿ ಬಿಜೆಪಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದಾರೆ.‌

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಕೂಡಾ ಹಾಜರಾಗಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ತಾಲೂಕು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ ಉಪಸ್ಥಿತದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನುದಾನಗಳ ವಿಚಾರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸುದ್ದಿಗೋಷ್ಠಿ ನಡೆಸಿದ್ದರು.

- Advertisement -
spot_img

Latest News

error: Content is protected !!