Friday, June 27, 2025
Homeಕರಾವಳಿಮಂಗಳೂರುಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರು; ಕಾನೂನು ಹೋರಾಟಕ್ಕೆ ಸಿದ್ಧತೆ

ಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರು; ಕಾನೂನು ಹೋರಾಟಕ್ಕೆ ಸಿದ್ಧತೆ

spot_img
- Advertisement -
- Advertisement -

ಪುತ್ತೂರು; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಎಫ್ ಐ ಆರ್ ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇನ್ನು ಈ  ಬಗ್ಗೆ ಪ್ರತಿಕ್ರಿಯಿಸಿರುವ ಅರುಣ್ ಕುಮಾರ್ ಪುತ್ತಿಲ ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!