Thursday, June 4, 2026
Homeಕರಾವಳಿಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅರುಣ್ ಕುಮಾರ್ ಪುತ್ತಿಲ; ಹರಿದು ಬಂದ ಜನ ಸಾಗರ

ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅರುಣ್ ಕುಮಾರ್ ಪುತ್ತಿಲ; ಹರಿದು ಬಂದ ಜನ ಸಾಗರ

- Advertisement -
- Advertisement -

ಪುತ್ತೂರು; ಹಿಂದೂತ್ವದ ಫೈಯರ್ ಬ್ರ್ಯಾಂಡ್ ಖ್ಯಾತಿಯ ಅರುಣ್ ಕುಮಾರ್ ಪುತ್ತಿಲ‌ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.ಸಾವಿರಾರು ಬೆಂಬಲಿಗರೊಂದಿಗೆ ತೆರಳಿ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದಾರೆ.


ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸಿದ್ರು

- Advertisement -

Latest News

error: Content is protected !!